ಬೆಳಗಾವಿ ಅಧಿವೇಶನದ ನಂತರ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಲಾಗಿದ್ದು, ಇದರಿಂದ ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಅಸಮಾಧಾನವಾಗಿದೆ. ಹಲವು ಸಚಿವ ಸ್ಥಾನ ಆಕಾಂಕ್ಷಿಗಳು ಇಂದು ಬೆಂಗಳೂರಿಗೆ ಬಂದಿದ್ದು, ಪಕ್ಷದ ಹಿರಿಯ ಮುಖಂಡರನ್ನು ಭೇಟಿ ಮಾಡಿ ಅಸಮಾಧಾನ ತೋಡಿಕೊಂಡಿದ್ದಾರೆ. ಹಲವು ಅತೃಪ್ತರು ಸಿದ್ದರಾಮಯ್ಯ ಅವರನ್ನು ಭೇಟಿ ಆಗಿದ್ದಾರೆ.
Cabinet expansion delay aspirant congress MLAs express their unhappy. Congress MLA Ganesh said thees people did not do as they said.