ಬ್ಯಾಂಕ್‌ನಿಂದ ನೋಟಿಸ್, ಏನು ಮಾಡಬೇಕು ಎಂದು ಸಿಎಂಗೆ ರೈತನ ಪತ್ರ | Oneindia Kannada

2018-12-07 1

A farmer from Koppal wrote a letter to Chief minister HD Kumaraswamy to explain his agriculture problems and how to bank officials are harassing him over loan.

ರಾಜ್ಯ ಸರ್ಕಾರವು ರೈತರ ಕೃಷಿ ಸಾಲ ಮನ್ನಾ ಘೋಷಿಸಿದರೂ ಕೂಡ ಇದುವರೆಗೆ ಸಾಲಮನ್ನಾ ಆಗಿಲ್ಲ, ರೈತರಿಗೆ ಬ್ಯಾಂಕ್‌ಗಳಿಂದ, ಸೊಸೈಟಿಗಳಿಂದ ನೋಟಿಸ್ ಬರುವುದು ಕೂಡ ತಪ್ಪಿಲ್ಲ.ಕೊಪ್ಪಳ ಜಿಲ್ಲೆಯ ರೈತನೊಬ್ಬ ಸಾಲ ಮರುಪಾವತಿಗೆ ಮೊಬೈಲ್‌ಗೆ ಸಂದೇಶ ಬಂದ ಹಿನ್ನೆಲೆಯಲ್ಲಿ ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ.

Videos similaires