Tumakuru Siddaganga Sri Shivakumara Swami: ಸಿದ್ದಗಂಗಾ ಶ್ರೀಗಳ ಭೇಟಿಗೆ ತೆರಳಿದ್ದ ಯಡಿಯೂರಪ್ಪ
2018-12-07 2
State BJP president BS Yeddyurappa met the seer and his health is stable, he said.
ಅನಾರೋಗ್ಯದಿಂದ ಬಳಲುತ್ತಿರುವ ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಭೇಟಿಯಾಗಲು ಹೋದಾಗ ಅಚ್ಚರಿಯೊಂದು ಕಾದಿತ್ತು!