ವಿಧಾನಸಭಾ ಮತ್ತು ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ, ಅತೃಪ್ತರು ಪಕ್ಷಾಂತರ ಮಾಡುವುದು ಹೊಸದೇನಲ್ಲ. ಸಾರ್ವತ್ರಿಕ ಚುನಾವಣೆಗೆ ದಿನ ಸಮೀಪಿಸುತ್ತಿರುವುದರಿಂದ, ಕರಾವಳಿ ಜಿಲ್ಲೆ ಉಡುಪಿಯಲ್ಲಿ ಪ್ರಮುಖ ಮುಖಂಡರೊಬ್ಬರು, ಬಿಜೆಪಿಗೆ ಗುಡ್ ಬೈ ಹೇಳುವ ಸಾಧ್ಯತೆಯಿದೆ.
Former MP and prominent BJP leader K Jayaprakash Hegde may join JDS and to be a coalition candidate from Udupi-Chikkamagaluru loksabha consitutency, if sources are believed.