ಸೋನಿಯಾ ಅಳಿಯನಿಗೆ ಕಂಟಕ..! | Oneindia Kannada

2018-12-08 183

ಸೋನಿಯಾ ಗಾಂಧಿ ಅಳಿಯ, ಉದ್ಯಮಿ ರಾಬರ್ಟ್‌ ವಾದ್ರಾ ಅವರ ಮೇಲೆ ಇಡಿ ದಾಳಿ ನಡೆಸಿರುವುದನ್ನು ಕಾಂಗ್ರೆಸ್‌ ವಿರೋಧಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಿಡಿಸಿರುವ ಕಾಂಗ್ರೆಸ್‌, ಬಿಜೆಪಿಯು ಉದ್ದೇಶಪೂರ್ವಕವಾಗಿ ಈ ಕಾರ್ಯ ಎಸಗಿದೆ ಎಂದಿದೆ.

Today ED raids on Robert Vadra house and office and his linked peoples. But Congress oppossed it it says Modi behaving like don.

Videos similaires