ಅದ್ಧೂರಿ'ಯಾಗಿ ನಿಶ್ಚಿತಾರ್ಥ ಮಾಡಿಕೊಂಡ 'ಭರ್ಜರಿ' ಹುಡುಗ | FILMIBEAT KANNADA

2018-12-10 136

Kannada Actor Dhruva sarja got engaged with Prerana Shankar. A grand ceremony held at Dharmagiri temple, Banashankari

ಸುಮಾರು 16 ವರ್ಷದ ಪ್ರೀತಿಗೆ ಅಧಿಕೃತವಾಗಿ ಮದುವೆ ಎಂಬ ಮುದ್ರೆ ಬಿದ್ದಿದೆ. ಕಲಾ ನಿರ್ದೇಶಕ ಅರುಣ್ ಸಾಗರ್ ನಿರ್ಮಿಸಿದ್ದ ತೆಂಗಿನ ಗರಿಯ ಹಸಿರು ತಳಿರು-ತೋರಣಗಳ ವೇದಿಕೆಯಲ್ಲಿ ಪ್ರೇರಣಾ ಮತ್ತು ಧ್ರುವ ಪರಸ್ಪರ ಉಂಗುರ ಬದಲಿಸಿಕೊಂಡರು.

Videos similaires