Belagavi Winter Session 2018 : ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ನಾಯಕರು ಗೈರು | Oneindia Kannada

2018-12-10 132

ಬೆಳಗಾವಿ ಚಳಿಗಾಲದ ಅಧಿವೇಶನ ಇಂದು( ಡಿ.10)ರಿಂದ ಆರಂಭಗೊಂಡಿದೆ. ಅಧಿವೇಶನಕ್ಕೆ ಕಾಂಗ್ರೆಸ್‌ನ ಹಿರಿಯ ನಾಯಕರೇ ಗೈರಾಗಿ ಅಚ್ಚರಿ ಮೂಡಿಸಿದ್ದಾರೆ. ಅಧಿವೇಶನದಲ್ಲಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಗೈರಾಗಿದ್ದಾರೆ. ಈ ಮೂವರೂ ಇಂದಿನ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತಿಲ್ಲ.

Co ordination committee chairman Siddaramaih, Deputy chief minister Parameshwar, KPCC President Dinesh Gundurao absent Winter session of first week. This will be new headache for Coalition government.

Videos similaires