ಸಿದ್ದಗಂಗಾ ಶ್ರೀಗಳ ಚಿಕಿತ್ಸೆ ಹೇಳಿಕೆ: ಡಿಕೆಶಿ ವಿರುದ್ಧ ಬಿಜೆಪಿ ಗರಂ | Oneindia Kannada

2018-12-10 334

ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ ಸ್ವಾಮೀಜಿ ಅವರ ಚಿಕಿತ್ಸೆಗೆ ಸಂಬಂಧಿಸಿದಂತೆ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಬಿಜೆಪಿ ತೀವ್ರ ಖಂಡನೆ ವ್ಯಕ್ತಪಡಿಸಿದೆ.

Karnataka BJP oppose to minister DK Shivakumar's statement about Siddaganga Seer's heath. DKS told that Siddaganga Seer treated by a Muslim doctor but he is fine.

Videos similaires