Congress Dissident MLAs attended first day of Belgaum session. there were news that congress dissident MLAs will not attend session as their protest against KPCC.
ಸಚಿವ ಸ್ಥಾನ ಸಿಗದೇ ಅತೃಪ್ತರಾಗಿರುವ ಕಾಂಗ್ರೆಸ್ ಶಾಸಕರು ಅಧಿವೇಶನಕ್ಕೆ ಬರುವುದಿಲ್ಲವೆಂಬ ಆತಂಕ ಕಾಂಗ್ರೆಸ್‌ಗೆ ಇತ್ತು. ಆದರೆ ಹಾಗೆ ಆಗಲಿಲ್ಲ. ಅತೃಪ್ತ ಶಾಸಕರ ಪಟ್ಟಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಹೊರತು ಪಡಿಸಿ ಇನ್ನೆಲ್ಲ ಅತೃಪ್ತ ಶಾಸಕರೂ ಅಧಿವೇಶನದ ಮೊದಲ ದಿನ ಹಾಜರಾಗಿದ್ದರು. ಅಷ್ಟರ ಮಟ್ಟಿಗೆ ಕಾಂಗ್ರೆಸ್ ಇಂದು ನಿರಾಳವಾಯಿತು.