ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆ ತಿರಸ್ಕಾರ : ಯಾರು, ಏನು ಹೇಳಿದರು? | Oneindia Kannada

2018-12-10 2

ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆ ಕುರಿತಂತೆ ಕರ್ನಾಟಕ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆಯನ್ನು ಒಪ್ಪಲು ಸಾಧ್ಯವಿಲ್ಲ' ಎಂದು ಕೇಂದ್ರ ಸರ್ಕಾರ ಹೇಳಿದೆ. ಇದರಿಂದಾಗಿ ಪ್ರತ್ಯೇಕ ಧರ್ಮದ ಕುರಿತು ಪುನಃ ಚರ್ಚೆಗಳು ಆರಂಭವಾಗಿವೆ.

Central government denied the Karnataka Government proposal of Separate religion tag for Lingayat. Who said what on this issue

Videos similaires