5 States Election Results 2018 : ಬೆಂಗಳೂರಿನ ರೆಸಾರ್ಟ್ ಗೆ ಬರಲಿದ್ದಾರೆ ತೆಲಂಗಾಣ ಕಾಂಗ್ರೆಸ್ ಶಾಸಕರು

2018-12-11 252

Telangana assembly elections 2018. Congress may send MLA's to Bengaluru resort to control horse trading. Assembly election result will announce on December 11, 2018.

ತೆಲಂಗಾಣದ ಕಾಂಗ್ರೆಸ್ ಶಾಸಕರು ಬೆಂಗಳೂರಿನ ರೆಸಾರ್ಟ್‌ಗೆ ಬರುವ ಸಾಧ್ಯತೆ ಇದೆ. ತೆಲಂಗಾಣ ವಿಧಾನಸಭೆ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಕುದುರೆ ವ್ಯಾಪಾರ ನಡೆಯಲಿದೆಯೇ? ಎಂಬ ಪ್ರಶ್ನೆ ಎದ್ದಿದೆ.

Videos similaires