ಭರವಸೆ ನೀಡಿದಂತೆ ರೈತರ ಸಾಲವನ್ನು ಮನ್ನಾ ಮಾಡಿ. ಇಲ್ಲದಿದ್ದರೆ ಕುರ್ಚಿ ಖಾಲಿ ಮಾಡಿ. ಕುರ್ಚಿ ಖಾಲಿ ಮಾಡದಿದ್ದರೆ ರಾಜ್ಯವ್ಯಾಪಿ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದು ಕರ್ನಾಟಕ ಬಿಜೆಪಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಎಚ್ಚರಿಕೆ ನೀಡಿದೆ.
Karnataka BJP leaders attacked the JD(S)-Congress alliance government in huge farmers rally in Belagavi on Monday, December 10, 2018. 10 days of winter session began in Belagavi.