23 ವರ್ಷದ ದೇವೇಗೌಡರ ಕನಸಿಗೆ ಮುಕ್ತಿ ಹಾಡಿದ ಮೋದಿ..! | Oneindia Kannada

2018-12-12 456

ಅರುಣಾಚಲಪ್ರದೇಶ ಮತ್ತು ಅಸ್ಸಾಂ ನಡುವೆ ಸಂಪರ್ಕ ಕಲ್ಪಿಸಲು ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಿರುವ ದೇಶದ ಅತೀ ಉದ್ದದ ರೈಲು ಸೇತುವೆಯ ಮುಂದಿನ ಕೆಲವೇ ದಿನಗಳಲ್ಲಿ ಸೇವೆಗಾಗಿ ಸಿದ್ದವಾಗುತ್ತಿದೆ. ಬರೋಬ್ಬರಿ 23 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ಬೃಹತ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿಯವರು ಇದೇ ತಿಂಗಳು ಚಾಲನೆ ನೀಡುತ್ತಿದ್ದಾರೆ.

PM to inaugurate Bogibeel Bridge, India’s longest railroad bridge, on December 25. Read in kannda.

Videos similaires