5 States Elections Results 2018 : ಕೊನೆಗೂ ಮೌನ ಮುರಿದ ಯೋಗಿ 5 ರಾಜ್ಯಗಳ ಚುನಾವಣೆ ಬಗ್ಗೆ ಹೇಳಿದ್ದೇನು?

2018-12-13 954

5 states assembly election results 2018 : Uttar Pradesh Chief Minister Yogi Adityanath breaks silence & speaks about the results. Yogi says, we will prove in Lok Sabha Elections 2019

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ಸುಮ್ಮನಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೊನೆಗೂ ಮೌನ ಮುರಿದು ಮಾತಾಡಿದ್ದಾರೆ. ಚುನಾವಣಾ ಫಲಿತಾಂಶದ ಬಗ್ಗೆ ಯೋಗಿ ಹೇಳಿದ್ದೇನು ಎಂದು ತಿಳಿಯಲು ಈ ವಿಡಿಯೋ ನೋಡಿ