ರಾಯಚೂರು ಜುರಾಲಾ ಯೋಜನೆ ಬಾಧಿತ ಸೇತುವೆ ನಿರ್ಮಾಣಕ್ಕೆ ಸಿಎಂ ನಿರ್ದೇಶನ | Oneindia Kannada

2018-12-13 164

ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಾಯಚೂರು ಜಿಲ್ಲೆಯ ಪ್ರಿಯದರ್ಶಿನಿ ಜುರಾಲಾ ಯೋಜನೆಯಡಿ ಹಿನ್ನೀರಿನಿಂದ ಮುಳುಗಡೆಯಾಗಿ ಶಿಥಿಲಗೊಂಡ ಅತ್ಕೂರು, ಡೊಂಗರಾಂಪುರ, ಬುರ್ದಿಪಾಡು ಸೇತುವೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲು ಮುಖ್ಯಮಂತ್ರಿ ಎಚ್‌. ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

Chief minister H.D. Kumaraswamy has given instructions to complete all the bridges reconstruction under Jurala project with time bond.

Videos similaires