ಸಂಪುಟ ವಿಸ್ತರಣೆ ಜೊತೆ ಪುನಾರಚನೆ : ಮೂವರು ಸಂಪುಟದಿಂದ ಹೊರಕ್ಕೆ? | Oneindia Kannada

2018-12-14 489

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಈಗಾಗಲೇ ಡಿಸೆಂಬರ್ 22ರಂದು ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ದಿನಾಂಕ ನಿಗಿದಿ ಮಾಡಲಾಗಿದೆ. ಸಚಿವ ಸಂಪುಟ ವಿಸ್ತರಣೆ ಜೊತೆಗೆ ಪುನಾರಚನೆಯೂ ನಡೆಯಲಿದೆ. ಕಾಂಗ್ರೆಸ್‌ ಪಕ್ಷದಿಂದ ಸಂಪುಟ ಸೇರಿರುವ ಇಬ್ಬರು ಸಚಿವ ತಮ್ಮ ಸ್ಥಾನವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಈ ಬಗ್ಗೆ ಚರ್ಚೆ ನಡೆದಿದ್ದು, ಸಿದ್ದರಾಮಯ್ಯ ಅವರು ಬೆಂಗಳೂರಿಗೆ ವಾಪಸ್ ಬಂದ ಬಳಿಕ ಅಂತಿಮವಾಗಲಿದೆ.

All set for Chief Minister H.D.Kumaraswamy cabinet expansion and reshuffle on December 22, 2018. Two minister from Congress party may drop in the time of reshuffle.

Videos similaires