ಏನ್ ಅಚ್ಚರಿ ಗುರು: ಸೌತ್ ಸ್ಟಾರ್ ಗಳನ್ನ ಹಿಂದಿಕ್ಕಿದ ರಶ್ಮಿಕಾ ಮಂದಣ್ಣ.! |FILMIBEAT KANNADA

2018-12-14 910

ತೆಲುಗು ಮೆಗಾಸ್ಟಾರ್ ಚಿರಂಜೀವಿ ಈ ವರ್ಷ ಗೂಗಲ್ ನಲ್ಲಿ ಅತಿ ಹೆಚ್ಚು ಸರ್ಚ್ ಆದ ಸೌತ್ ಸ್ಟಾರ್ ಆಗಿದ್ದಾರೆ. ಈ ವರ್ಷ ಚಿರು ಅಭಿನಯದ ಯಾವ ಸಿನಿಮಾನೂ ಬಿಡುಗಡೆಯಾಗಿಲ್ಲ. ಖೈದಿ ನಂ 150 ಸಿನಿಮಾ ಕಳೆದ ವರ್ಷ ರಿಲೀಸ್ ಆಗಿತ್ತು. ಈ ವರ್ಷ ಸೈರಾ ನರಸಿಂಹ ರೆಡ್ಡಿ ಚಿತ್ರದಲ್ಲಿ ಮೆಗಾಸ್ಟಾರ್ ನಟಿಸುತ್ತಿದ್ದಾರೆ. ಅಚ್ಚರಿ ಏನಪ್ಪಾ ಅಂದ್ರೆ, ಗೂಗಲ್ ನಲ್ಲಿ ಅತಿ ಹೆಚ್ಚು ಸರ್ಚ್ ಆದ ಸೌತ್ ಸ್ಟಾರ್ ಗಳಲ್ಲಿ ಖ್ಯಾತ ನಟರನ್ನ ಹಿಂದಿಕ್ಕಿ ರಶ್ಮಿಕಾ ಮಂದಣ್ಣ ಟಾಪ್ ಐದರಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

Telugu film industry’s mega star Chiranjeevi was the top trending South Indian actor on Google for 2018. rashmika mandanna is fifth place

Videos similaires