ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ 155 ಪಿಲ್ಲರ್‌ನಲ್ಲಿ ಬಿರುಕು ಕಾಣಿಸಿಕೊಂಡ ಕಾರಣ ಡಿ22-23ರವರೆಗೆ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದ್ದು ಮೆಟ್ರೋ ನಿಲ್ದಾಣಕ್ಕೆ ಬಿಎಂಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ.
BMRCL MD Ajay seth announced that there will be no Metro service on December 22-23 from MG Road to Indiranagar. So BMTC will provide free service to metro stations.