5 states election results 2018:ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಮಹಾಘಟಬಂಧನದ ವಿರಾಟರೂಪ ದರ್ಶನ?
2018-12-17
68
ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಲಿದ್ದು, ಪ್ರಮಾಣ ವಚನ ಕಾರ್ಯಕ್ರಮಕ್ಕೆ ಬಿಜೆಪಿ ವಿರೋಧಿ ಪಕ್ಷದ ನಾಯಕರೆಲ್ಲರೂ ಭಾಗವಹಿಸುವ ಸಾಧ್ಯತೆ ಇದೆ.