ಮಧ್ಯಪ್ರದೇಶ, ರಾಜಸ್ಥಾನದ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭ ಸೋಮವಾರ ನಡೆಯಲಿದೆ. ಈ ಕಾರ್ಯಕ್ರಮ ಮಹಾಮೈತ್ರಿಯ ಮತ್ತೊಂದು ವೇದಿಕೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
Kamal Nath to take oath as Madhya Pradesh Chief Minister and Ashok Gehlot to take Chief Minister of Rajasthan and Sachin Pilot as DCM. JD(S) supremo H.D.Deve Gowda congratulated the all leaders.