'ಕೆಜಿಎಫ್' ಸಿನಿಮಾ ಬಗ್ಗೆ ಮಾತನಾಡದವರೆ ಇಲ್ಲ. ಈಗ ರಿಯಲ್ ಸ್ಟಾರ್ ಉಪೇಂದ್ರ ಕೂಡ ಸಿನಿಮಾದ ಬಗ್ಗೆ ಸಂತಸ ವ್ಯಕ್ತ ಪಡಿಸಿದ್ದಾರೆ. ಇತ್ತೀಚಿಗಷ್ಟೆ 'ಬೀರ್ ಬಲ್' ಸಿನಿಮಾದ ಟ್ರೇಲರ್ ಲಾಂಚ್ ಕಾರ್ಯಕ್ರಮಕ್ಕೆ ಉಪೇಂದ್ರ ಆಗಮಿಸಿದ್ದು, ಈ ವೇಳೆ 'ಕೆಜಿಎಫ್' ಚಿತ್ರದ ಬಗ್ಗೆ ಮಾತನಾಡಿದ್ದಾರೆ.
Real Star Upendra excited to watch Rocking star Yash starrer 'KGF' Kannada Movie.