ಇಲ್ಲಿ ನಡೆಯುತ್ತಿರುವ ಬಾರ್ಡರ್-ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಯ 2ನೇ ಪಂದ್ಯದಲ್ಲಿ ಶತಕ ಸಿಡಿಸಿದ ವಿರಾಟ್ ಕೊಹ್ಲಿ ಅವರು ನಾಯಕರಾಗಿ ಮತ್ತೊಂದು ದಾಖಲೆ ಬರೆದಿದ್ದಾರೆ.
Virat Kohli, who scored a century in the second match of the Gavaskar Trophy Test series, has written another record as captain