ಬಿಗ್ ಬಾಸ್ ಕನ್ನಡ-6' ಕಾರ್ಯಕ್ರಮದಲ್ಲಿ ದಿನಗಳು ಉರುಳುತ್ತಿದ್ದಂತೆಯೇ, ಸ್ಪರ್ಧೆಯ ಕಾವು ಏರುತ್ತಿದೆ. ಒಬ್ಬೊಬ್ಬರು ಒಂದೊಂದು ಸ್ಟ್ರಾಟೆಜಿ, ಗೇಮ್ ಪ್ಲಾನ್ ಇಟ್ಟುಕೊಂಡು ಆಟ ಆಡುತ್ತಿದ್ದಾರೆ. ಯಾರ ಸ್ಟ್ರಾಟೆಜಿ ಯಾವಾಗ ವರ್ಕ್ ಆಗುತ್ತೆ ಅಂತ ಹೇಳುವುದು ಕಷ್ಟ. ಆದ್ರೆ, ಸದ್ಯಕ್ಕೆ ಆರು ಮಂದಿ ಡೇಂಜರ್ ಝೋನ್ ಗೆ ಬಂದಿದ್ದಾರೆ.