Siddaramaiah's son Yathindra Siddaramaiah appreciated by speaker Ramesh Kumar in session today. Yathindra talked about paddy crop of his constituency in session.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಸದನದಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರ ಮೆಚ್ಚುಗೆಗೆ ಕಾರಣರಾದರು. ಸದನದಲ್ಲಿ ಭತ್ತದ ಬೆಳೆಯ ಬಗ್ಗೆ ಮಾತನಾಡಿದ ವರುಣಾ ಕ್ಷೇತ್ರದ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು, ಕಡಿಮೆ ಸಮಯದಲ್ಲಿ ವಿವರವಾಗಿ ಸಮಸ್ಯೆಯನ್ನು ಸದನದ ಗಮನಕ್ಕೆ ತಂದು ಪರಿಶೀಲನೆಗೆ ಮನವಿ ಮಾಡಿದರು.