ಉತ್ತರ ಕರ್ನಾಟಕ ಭಾಗದ ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಅನ್ಯಾಯವಾಗದಂತೆ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
KPCC president Dinesh Gundu Rao says, North Karnataka minister post aspirants will get good news in cabinet expansion.