2019ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದ ಅಮಿತ್ ಶಾ | Oneindia Kannada

2018-12-19 256

BJP president Amit Shah on Wednesday made light of the Opposition 'Mahaghatbandhan' (grand alliance), calling it an illusion and expressed confidence that the BJP will retain power after the 2019 Lok Sabha polls.

ವಿಪಕ್ಷಗಳ ಮಹಾಘಟಬಂಧನ ಒಂದು ಭ್ರಮೆಯಷ್ಟೇ. 2019 ರಲ್ಲಿ ಮತ್ತೆ ಗೆಲ್ಲುವವರು ನಾವೇ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಮುಂಬೈಯಲ್ಲಿ ನಡೆದ ರಿಪಬ್ಲಿಕ್ ಸಮಿಟ್ ನಲ್ಲಿ ಮಾತನಾಡುತ್ತಿದ್ದ ಅವರು, 2019 ರ ಲೋಕಸಭಾ ಚುನಾವಣೆಯಲ್ಲೂ ಶಿವಸೇನೆ ಬಿಜೆಪಿಯೊಂದಿಗಿರುತ್ತದೆ ಎಂದರು.

Videos similaires