Yash speaks about his beard. and told the reason that why he again want to have long beard.ಕೆಜಿಎಫ್ ಸಿನಿಮಾದಲ್ಲಿ ಸಾಕಷ್ಟು ವೈರಲ್ ಆಗಿತ್ತು ಯಶ್ ಗಡ್ಡ. ಯಶ್ ಗಡ್ಡದ ಬಗ್ಗೆ ಸಾಕಷ್ಟು ಅಭಿಪ್ರಾಯಗಳನ್ನು ಹಲವರು ಒಂದೊಂದು ರೀತಿಯಲ್ಲಿ ವ್ಯಕ್ತಪಡಿಸಿದ್ದರು.