Following second phase of Namma Metro reach five work between RV road to Bommasandra, BMRCL will start demolition of Jayadeva fly over within three months. Watch video for complete details
ನಮ್ಮ ಮೆಟ್ರೋದ ಎರಡನೇ ಹಂತದ ಐದನೇ ರೀಚ್ ಕಾಮಗಾರಿಗಾಗಿ ಜಯದೇವ ಹೃದ್ರೋಗ ಆಸ್ಪತ್ರೆ ಸಮೀಪದಲ್ಲಿರುವ ಫ್ಲೈಓವರ್‌ನ್ನು ತೆರವುಗೊಳಿಸಲು ಸಿದ್ಧತೆ ನಡೆದಿದ್ದು, ಇನ್ನು ಮೂರು ತಿಂಗಳಲ್ಲಿ ತೆರವು ಕಾರ್ಯ ಆರಂಭವಾಗಲಿದೆ. ಜಯದೇವ ಫ್ಲೈಓವರ್ ಬಳಿ ರಸ್ತೆ ಅಗಲೀಕರಣ ಕಾಮಗಾರಿ ಪೂರ್ಣಗೊಂಡ ಬಳಿಕ ಫ್ಲೈಓವರ್ ತೆರವು ಕಾರ್ಯ ಆರಂಭಗೊಳ್ಳಲಿದೆ. ಸಂಪೂರ್ಣ ಮಾಹಿತಿಗಾಗಿ ಈ ವಿಡಿಯೋ ನೋಡಿ