KGF Kannada Movie : ಕೆಜಿಎಫ್ ಸಿನಿಮಾಗೆ ಸಿಟಿ ಸಿವಿಲ್ ಕೋರ್ಟ್ ನಿಂದ ಮಧ್ಯಂತರ ತಡೆ | FILMIBEAT KANNADA

2018-12-20 37

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಚಿತ್ರ ಕೆ.ಜಿ.ಎಫ್ ಚಿತ್ರದ ಬಿಡುಗಡೆಗೆ ಬ್ರೇಕ್ ಬಿದ್ದಿದೆ. ಬೆಂಗಳೂರಿನ 10ನೇ ಸಿಟಿ ಸಿವಿಎಲ್ ಕೋರ್ಟಿನಿಂದ ಕೆಜಿಎಫ್ ಚಿತ್ರದ ಬಿಡುಗಡೆಗೆ ಗುರುವಾರ ಮಧ್ಯಂತರ ತಡೆ ನೀಡಲಾಗಿದೆ. ಜನವರಿ 07, 2019ರ ತನಕ ಚಿತ್ರದ ಬಿಡುಗಡೆಗೆ ತಡೆ ನೀಡಲಾಗಿದೆ.

Videos similaires