KGF Kannada Movie :ಕೆಜಿಎಫ್ ಟಿಕೆಟ್ ಸಿಕ್ಕಿಲ್ಲ ಎಂದು ಯಶ್ ಫ್ಯಾನ್ಸ್ ಮೈಸೂರಿನಲ್ಲಿ ಪ್ರತಿಭಟನೆ|Oneindia Kannada
2018-12-21 137
ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಹಾಗೂ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಬಿಡುಗಡೆಗೊಂಡಿದೆ. ಇತ್ತ ಥಿಯೇಟರ್ ಗಳಲ್ಲಿ ಟಿಕೆಟ್ ಸಿಗದೇ ಅಭಿಮಾನಿಗಳು ಪ್ರತಿಭಟನೆ ನಡೆಸಿರುವ ಘಟನೆ ಮೈಸೂರಿನ ಗರುಡಾ ಮಾಲ್ ನಲ್ಲಿ ನಡೆದಿದೆ.