ರಾಹುಲ್ ಗಾಂಧಿ ಅಂತಿಮ ತೀರ್ಮಾನ | ಸಂಪುಟ ವಿಸ್ತರಣೆಯೋ..ಪುನಾರಚನೆಯೋ? | Oneindia Kannada

2018-12-21 453

Congress president Rahul Gandhi will take the final call on cabinet expansion or reshuffle in Karnataka. Karnataka leaders meeting will be held on evening 5 pm.

ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟ ವಿಸ್ತರಣೆಯಾಗಲಿದೆಯೋ?, ಪುನಾರಚನೆ ಆಗಲಿದೆಯೋ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.

Videos similaires