ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಆಂಧ್ರ ಸಿ ಎಂ ಚಂದ್ರಬಾಬು ನಾಯ್ಡು | Oneindia Kannada

2018-12-24 332

Andhra Pradesh Chief Minister N. Chandrababu Naidu said that, the BJP is more dangerous than congress to the state. Andhra Pradesh chief minister N. Chandrababu Naidu said in India Today South Conclave that, Prime minister Narendra Modi has a negative character and his government is a total disaster of the country.


"ಪ್ರಧಾನಿ ನರೇಂದ್ರ ಮೋದಿಯವರಲ್ಲಿರುವ ಋಣಾತ್ಮಕ ಸ್ವಭಾವದಿಂದಲೇ ಈ ದೇಶದ ಆರ್ಥಿಕತೆ ಹಾಳಾಗಿದೆ. ಮೋದಿ ಸರ್ಕಾರ ಈ ದೇಶದ ದೊಡ್ಡ ದುರಂತ" ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಮತ್ತು ಟಿಡಿಪಿ ಮುಖಂಡ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷಕ್ಕಿಂತಲೂ ಬಿಜೆಪಿ ಹೆಚ್ಚು ಅಪಾಯಕಾರಿ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ.

Videos similaires