ರಾಹುಲ್ ಕರ್ನಾಟಕದಿಂದ ಸ್ಪರ್ಧೆ ಮಾಡುವುದಿಲ್ಲ..! | Oneindia Kannada

2018-12-24 27

ಲೋಕಸಭಾ ಚುನಾವಣೆಗೆ ಕರ್ನಾಟಕ ಕಾಂಗ್ರೆಸ್ ಸಿದ್ಧವಾಗಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಿಂದ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಳಗಾವಿಯಲ್ಲಿ ಭಾನುವಾರ ಮಾತನಾಡಿದ ಸಿದ್ದರಾಮಯ್ಯ ಅವರು, 'ಕರ್ನಾಟದಿಂದ ರಾಹುಲ್ ಗಾಂಧಿ ಅವರು ಸ್ಪರ್ಧೆ ಮಾಡುವುದಿಲ್ಲ. ಅಮೇಥಿ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ' ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

Former Karnataka Chief Minister Siddaramaiah said Party is ready and prepared for Lok Sabha Election 2019. AICC president Rahul Gandhi will not contest form Karnataka.

Free Traffic Exchange

Videos similaires