ನರೇಂದ್ರ ಮೋದಿಯನ್ನ ಭೇಟಿಯಾಗಲಿದ್ದಾರೆ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ | Oneindia Kannada

2018-12-26 375

TRS president and Chief Minister K. Chandrasekhar Rao who is camping in Delhi would likely meet Prime Minister Narendra Modi and BSP chief Mayawati and SP chief Akhilesh Yadav in Uttar pradesh on Wednesday.

ತೆಲಂಗಾಣ ರಾಷ್ಟ್ರ ಸಮಿತಿ ಮುಖಂಡ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಸಂಯುಕ್ತ ಕೂಟ(Federal Front) ರಚನೆಯ ಕುರಿತು ಉತ್ಸುಕತೆ ತೋರುತ್ತಿರುವ ಕೆಸಿಆರ್ ಮೋದಿ ಅವರನ್ನು ಭೇಟಿಯಾಗುತ್ತಿರುವುದು ಕುತೂಹಲ ಕೆರಳಿಸಿದೆ.

Videos similaires