Lok Sabha Election 2019: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇಲ್ಲ ಎಂದು ಮಾಜಿ ಕೇಂದ್ರ ಸಚಿವ ಎಂ. ವೀರಪ್ಪ ಮೊಯಿಲಿ ಸ್ಪಷ್ಟಪಡಿಸಿದ್ದಾರೆ.
Speaking to media persons in Mangaluru Former Central Minister M Veerappa Moily said that i will contest for the third time from the Chikkaballapuru constituency.