ಬಿಜೆಪಿ ಸರ್ಕಾರ ರಚನೆ ಕತ್ತಿ, ಪ್ರಸ್ತಾಪವೇ ಇಲ್ಲ ಯಡಿಯೂರಪ್ಪ! | Oneindia Kannada

2018-12-27 364

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ 24 ಗಂಟೆಯಲ್ಲಿ ಪತನವಾಗಲಿದೆ. ನಂತರ ಒಂದು ವಾರದಲ್ಲಿ ಬಿಜೆಪಿ ಹೊಸ ಸರ್ಕಾರವನ್ನು ರಚನೆ ಮಾಡಲಿದೆ' ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಉಮೇಶ್ ಕತ್ತಿ ಹೇಳಿದ್ದಾರೆ. ಆದರೆ, ಯಡಿಯೂರಪ್ಪ ಈ ಹೇಳಿಕೆಯನ್ನು ತಳ್ಳಿ ಹಾಕಿದ್ದಾರೆ.

Former minister and BJP leader Umesh Katti said that Party will form government. Karnataka BJP president B.S.Yeddyurappa denied the statement.

Free Traffic Exchange

Videos similaires