Lok Sabha elections 2019: ಲೋಕಸಭಾ ಚುನಾವಣೆಯಲ್ಲಿ ಪ್ರಕಾಶ್ ರೈ ಕಣಕ್ಕೆ, ಕ್ಷೇತ್ರ ಯಾವುದು? | Oneindia Kannada

2019-01-01 4

ಬಹುಭಾಷಾ ನಟ ಪ್ರಕಾಶ್ ರಾಜ್ 2019 ರ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ. ಹಾಗೆಂದು ಅವರೇ ಟ್ವಿಟ್ಟರ್ ನಲ್ಲಿ ಖಚಿತಪಡಿಸಿದ್ದಾರೆ.

Lok Sabha elections 2019: Actor Prakash Raj will be contesting for upcoming Parliament elections as an independent candidate. Constituency yet to be decided. He confirms this on his twitter account.