ಬೆಂಗಳೂರಿನಲ್ಲಿ ಸಾಮಾನ್ಯರಂತೆ ಪ್ರಯಾಣ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ | Oneindia Kannada

2019-01-02 1,347

Former chief minister Siddaramaiah traveled like common man in Kunigal to Bengaluru road, During new year celebration this was happened.

ಟ್ರಾಫಿಕ್‌ನಲ್ಲೇ ಗಂಟೆಗಟ್ಟಲೆ ನಿಂತು ಜನ ಸಾಮಾನ್ಯರಂತೆ ಪ್ರಯಾಣಿಸಿದ ಸಿದ್ದರಾಮಯ್ಯ ಅವರ ಗುಣ ಇದೀಗ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ತುಮಕೂರಿನಿಂದ ಬೆಂಗಳೂರು ಕಡೆಗೆ ತೆರಳುವಾಗ ಮಾಜಿ ಸಿಎಂ ಸಿದ್ದರಾಮಯ್ಯ ಟ್ರಾಫಿಕ್‌ನಲ್ಲಿ ಸಿಲುಕಿ ಪರದಾಡುವಂತಾಯಿತು ಆದರೂ ಟ್ರಾಫಿಕ್‌ನಲ್ಲೇ ಸಾಮಾನ್ಯರಂತೆ ತೆರಳಿದ್ದಾರೆ.

Videos similaires