BJP ಮುಖಂಡರಿಗೆ ಬಹಿರಂಗವಾಗಿಯೆ ಶಾಕ್ ನೀಡಿದ ಡಿಕೆಶಿ..! | Oneindia Kannada

2019-01-03 468

ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯಲ್ಲಿ ತಮ್ಮ ಪ್ರಾಭಲ್ಯವನ್ನು ಹೆಚ್ಚಿಸುವ ನಡೆಯೆಂದೇ ಹೇಳಬಹುದಾದ, ರಾಜಕೀಯ ಹೆಜ್ಜೆಯನ್ನು ವರ್ಷದ ಮೊದಲ ದಿನವೇ ರಾಜ್ಯ ಜಲಸಂಪನ್ಮೂಲ ಖಾತೆಯ ಸಚಿವ ಡಿ ಕೆ ಶಿವಕುಮಾರ್ ಇಟ್ಟಿದ್ದಾರೆ.
Minister DK Shivakumar open letter to Channapattana BJP leaders and Karyakartas. In his letter DK Shivakumar openly welcomed party leaders to join Congress.

Videos similaires