ಪಾಕಿಸ್ತಾನದ ಜೊತೆ ಉತ್ತಮ ಬಾಂಧವ್ಯ ಹೊಂದಲು ನಾನು ಬಯಸುತ್ತೇನೆ. ಈ ದೇಶದ ಹೊಸ ನಾಯಕತ್ವದೊಂದಿಗೆ ಚರ್ಚೆ ನಡೆಸಲು ಉತ್ಸುಕನಾಗಿದ್ದೇನೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸ ಬಾಂಬ್ ಸಿಡಿಸಿದ್ದಾರೆ.
US President Donald Trump said that he wants a "great relationship" with Pakistan and is looking forward to meeting the new leadership in that country.