ಬಿಜೆಪಿ ಮುಖಂಡ ಸಿ ಪಿ ಯೋಗೇಶ್ವರ್ ಗೆ ಕಾಂಗ್ರೆಸ್ ಮುಖಂಡರಿಂದ ಸ್ವಾಗತ | Oneindia Kannada

2019-01-03 206

We will give the warm welcome to former MLA and BJP leader C P Yogeshwar, if Congress High Command permit him to join the party, Channapatna Congress leaders.

ತಮ್ಮ ಇದುವರೆಗಿನ ರಾಜಕೀಯ ಜೀವನದಲ್ಲಿ ಒಂದು ಪಕ್ಷದಲ್ಲಿ ನೆಲೆಕಾಣದೇ, ಪಕ್ಷಾಂತರ ಮಾಡುತ್ತಲೇ ಇರುವ ಚನ್ನಪಟ್ಟಣದ ಮಾಜಿ ಶಾಸಕ ಮತ್ತು ಬಿಜೆಪಿ ಮುಖಂಡ ಸಿ ಪಿ ಯೋಗೇಶ್ವರ್ ಮತ್ತೆ ಇನ್ನೊಂದು ಪಕ್ಷಕ್ಕೆ ಜಂಪ್ ಆಗಲಿದ್ದಾರಾ? ಈ ರೀತಿಯ ಸುದ್ದಿ ಚನ್ನಪಟ್ಟಣ ಬ್ಲಾಕ್ ಮಟ್ಟದಲ್ಲಿ ಹರಿದಾಡುತ್ತಿದೆ.

Videos similaires