ಶಬರಿಮಲೆ ಗರ್ಭಗುಡಿ ಪ್ರವೇಶಿಸಿದರೇ ಶ್ರೀಲಂಕಾ ಮಹಿಳೆ? | Oneindia Kannada

2019-01-04 737

ಕೇರಳದ ಶಬರಿಮಲೆ ದೇವಾಲಯಕ್ಕೆ ಇಬ್ಬರು ಮಹಿಳೆಯರು ಪ್ರವೇಶಿಸಿ ಸಾಕಷ್ಟು ವಿವಾದ ಸೃಷ್ಟಿಯಾದ ನಂತರ 46 ವರ್ಷ ವಯಸ್ಸಿನ ಶ್ರೀಲಂಕಾ ಮಹಿಳೆಯೊಬ್ಬರು ದೇವಾಲಯದ ಗರ್ಭಗುಡಿಗೆ ಪ್ರವೇಶಿಸಿದ್ದಾರೆ ಎಂದು ಮಾಧ್ಯಮ ವರದಿ ಮಾಡಿದೆ. ಶ್ರೀಲಂಕಾ ಪಾಸ್ ಪೋರ್ಟ್ ಅನ್ನು ಹೊಂದಿದ್ದ ಶಶಿಕಲಾ ಎಂಬ ಮಹಿಳೆ, ಸಂಪ್ರದಾಯದಂತೆ ಶಬರಿಮಲೆ ದೇವಾಲಯದ 18 ಪವಿತ್ರ ಮೆಟ್ಟಿಲುಗಳನ್ನು ಹತ್ತಿ ಗರ್ಭಗುಡಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆಎಂದು ವರದಿ ಮಾಡಲಾಗಿತ್ತು.

Some media report said, a 46-year-old Sri Lankan woman offered prayers at the sanctum in Sabarimala temple on late Thursday. But She denied the news, and told police stopped her.