PM Narendra Modi might be contesting 2019 Lok Sabha elections from Puri in Odisha. He may leave Varanasi. Here are the reasons.
ಲೋಕಸಭಾ ಚುನಾವಣೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಈ ಹೊತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷೇತ್ರ ಬದಲಿಸಲಿದ್ದಾರೆ ಎಂಬ ಸುದ್ದಿ ಸಾಕಷ್ಟು ಚರ್ಚೆಗೊಳಗಾಗುತ್ತಿದೆ.