ಕಾಂಗ್ರೆಸ್ ಗೆ ಶಾಕ್ ನೀಡಿದ ಮಾಜಿ ಮುಖ್ಯಮಂತ್ರಿಗಳು..! | Oneindia Kannada

2019-01-05 190

ಕಾಂಗ್ರೆಸ್ ಅನ್ನು ಹೊರಗಿಟ್ಟು ಬಿ ಎಸ್ಪಿ ನಾಯಕಿ ಮಾಯಾವತಿ ಮತ್ತು ಎಸ್ಪಿ ನಾಯಕ ಅಖಿಲೇಶ್ ಯಾದವ್ ಮಹಾಮೈತ್ರಿಕೂಟ ನಿರ್ಮಿಸುತ್ತಿರುವುದೇನೋ ನಿಜ. ಆದರೆ ಉತ್ತರ ಪ್ರದೇಶದ ಅಮೇಥಿ ಮತ್ತು ರಾಯ್ಬರೇಲಿಗಳಲ್ಲಿ ಮಾತ್ರ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ ಇರಲು ಉಭಯ ನಾಯಕರೂ ನಿರ್ಧರಿಸಿದ್ದಾರೆ ಎನ್ನಲಾಗಿದೆ.

Even though the Congress will be kept out of the coalition, Akhilesh Yadav and Mayawati do not intend to field any candidate in Amethi and Raebareli - the stronghold of the Gandhis, sources said.

Videos similaires