IND VS AUS 4TH TEST : ಬಿಸಿಸಿಐ ಗುತ್ತಿಗೆ ಪಟ್ಟಿಯಲ್ಲಿ ರಿಷಬ್ ಪಂತ್ಗೆ ಸ್ಥಾನ..? | Oneindia Kannada
2019-01-05 59
ಆಸಿಸ್ ನೆಲದಲ್ಲಿ ರಿಷಬ್ ಪಂತ್ ವಿಕೆಟ್ ಹಿಂದೆ ಮತ್ತು ವಿಕೆಟ್ ಮುಂದೆ ಮಿಂಚುತ್ತಿದ್ದಾರೆ. ಈ ನಡುವೆ ಬಿಸಿಸಿಐ ಡೆಲ್ಲಿ ಯಂಗ್ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಪಂತ್ಗೆ ಗುತ್ತಿಗೆ ಪಟ್ಟಿಯಲ್ಲಿ ಸ್ಥಾನ ನೀಡಲು ಮುಂದಾಗಿದೆ.