#bharatbandh: Trade unions in the country called for 48 hour long nationwide general strike on January 8 and 9, 2019. What is open what is closed on two days.
ಕಾರ್ಮಿಕ ಸಂಘಟನೆಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜನವರಿ 8 ಮತ್ತು 9ರಂದು ರಾಷ್ಟ್ರ ವ್ಯಾಪ್ತಿ ಮುಷ್ಕರಕ್ಕೆ ಕರೆ ನೀಡಿವೆ. 12 ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರ ನಡೆಸಲಾಗುತ್ತಿದೆ.