ಕೇಂದ್ರ ಸಚಿವ ಅನಂತ್ ಕುಮಾರ್ ಅಕಾಲಿಕ ನಿಧನದಿಂದ ತೆರವಾದ ಬೆಂಗಳೂರು ದಕ್ಷಿಣಕ್ಕೆ ಉತ್ತರಾಧಿಕಾರಿ ಯಾರು ಎಂಬ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ತೇಜಸ್ವಿನಿ ಅನಂತ್ ಕುಮಾರ್ ಅವರ ಹೆಸರನ್ನ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಅಂತಿಮಗೊಳಿಸಿ ಬಿ ಎಸ್ ಯಡಿಯೂರಪ್ಪ ಪಟ್ಟಿಯನ್ನ ಸಲ್ಲಿಸಿದ್ದಾರೆ
B S Yeddyurappa finalizes the candidate for Bangalore South. Will Tejaswini Ananth Kumar be the BJP candidate for Bengaluru South?