Rishabh Pant now needs to learn how to finish games, says Ravi Shastri.
ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್, ಈಗ ಕ್ರಿಕೆಟ್ ದುನಿಯಾದ ಹಾಟ್ ಟಾಪಿಕ್. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ರಿಷಬ್ ಬ್ಯಾಟಿಂಗ್, ಫೀಲ್ಡಿಂಗ್ ಜೊತೆಗೆ ಸ್ಲೆಡ್ಜಿಂಗ್ ಮೂಲಕವು ಅಭಿಮಾನಿಗಳಿಗೆ ಭರಪೂರ ಮನರಂಜನೆ ನೀಡಿದ್ರು. ಪಂತ್ ಆಟಕ್ಕೆ ಆಸ್ಟ್ರೇಲಿಯಾದ ಮಾಜಿ ದಿಗ್ಗಜ ಆಟಗಾರ ರಿಕಿ ಪಾಂಟಿಂಗ್ ಸೇರಿದಂತೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ರು.