Big hitting South African all-rounder Albie Morkel has announced retirement from all forms of the game with immediate effect.ದಕ್ಷಿಣ ಆಫ್ರಿಕ ಕ್ರಿಕೆಟ್ ತಂಡದ ಆಲ್‌ರೌಂಡರ್ ಅಲ್ಬಿ ಮೊರ್ಕೆಲ್ ಬುಧವಾರ ಎಲ್ಲ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ.