KGF Kannada Movie: ಕೆಜಿಎಫ್ ಚಿತ್ರದ ಮೇನ್ ವಿಲನ್ ಆಗಿದ್ದ ಗರುಡ ಕೊಲೆಯಾದ. ಅಲ್ಲಿಗೆ ಮೊದಲ ಅಧ್ಯಾಯ ಮುಗಿದಿತ್ತು. ಈಗ ಎರಡನೇ ಅಧ್ಯಾಯಕ್ಕೆ ಹೊಸ ವಿಲನ್ ಗಳು ಎಂಟ್ರಿಯಾಗಲಿದ್ದಾರೆ. ಇದರ ಸುಳಿವನ್ನ ಚಾಪ್ಟರ್ 1ರಲ್ಲೇ ನೀಡಲಾಗಿದೆ.
KGF Kannada Movie: There are 3 unrevealed characters at the end of K.G.F: Chapter 1. First is Adhira, uncle of the slain villain Garuda, Next is Dubai-based don Inayat Khaleel. And, finally, Rimika Sen, the Indian prime minister. wh are playing thease roles.